ದೇಶಮತದಾನದ ಗುರುತಿನ ಚೀಟಿಗೆ ಆಧಾರ್ ಜೋಡಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆ
ಮತದಾನದಲ್ಲಿ ಮೋಸ ನಕಲಿ ಮತದಾನವನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಇನ್ಮುಂದೆ ಓಟರ್ ಐಡಿ(ಮತದಾನದ ಗುರುತಿನ ಚೀಟಿ) ಜೊತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುತ್ತಿದೆ.