ರಾಜ್ಯ2ನೇ ಹಂತದಲ್ಲಿ ಮತದಾನದ ಸಮಯ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವಿಸ್ತರಿಸಿ: ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ
ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯ ಮತದಾನದ ಸಮವಯನ್ನು ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವಿಸ್ತರಿಸುವಂತೆ ಬಿಜೆಪಿ ಶುಕ್ರವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.