ರಾಜಕೀಯಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲಿಲ್ಲ: ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್!
ಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಸಾಧ್ಯವಾಗಲಿಲ್ಲ ಎಂದು ಬಿಜೆಪಿ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್ ಬುಧವಾರ ಹೇಳಿದ್ದಾರೆ. ಆದರೆ ತಮ್ಮ ಗೈರು ಹಾಜರಿಗೂ ಪಕ್ಷದ ಜಿಲ್ಲಾ ಘಟಕದೊಂದಿಗಿನ ಅಸಮಾಧಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.