ಮತದಾನೋತ್ತರ ಸಮೀಕ್ಷೆ

ಲೋಕಸಭಾ ಚುನಾವಣೆ 2024: ಎಕ್ಸಿಟ್ ಪೋಲ್ ಭವಿಷ್ಯ- ಪ್ರಧಾನಿ ಮೋದಿ ಪ್ರತಿಕ್ರಿಯೆ
ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿವೆ.

ಲೋಕಸಭಾ ಚುನಾವಣೆ 2024 Exit Polls: ಮತದಾನೋತ್ತರ ಸಮೀಕ್ಷೆಯಲ್ಲಿ NDA ಜಯಭೇರಿ!
ದೇಶದಲ್ಲಿ ಏಳು ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಬಹುತೇಕ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸ್ವೀಪ್ ಮಾಡುವ ಮೂಲಕ ಈ ಬಾರಿಯು ಅಧಿಕಾರದ ಗದ್ದುಗೆ ಏರುವ ಸಾಧ್ಯತೆ ಹೆಚ್ಚಾಗಿದೆ.

ಮತದಾನೋತ್ತರ ಸಮೀಕ್ಷೆ: ತ್ರಿಪುರಾ, ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ
ತೀವ್ರ ಕುತೂಹಲ ಕೆರಳಿಸಿರುವ ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಮುಗಿದಿದ್ದು, ಸೋಮವಾರ ಸಂಜೆ ಮತದಾನೋತ್ತರ ಸಮೀಕ್ಷೆ ಪ್ರಕಟಿಸಲಾಗಿದೆ. ಮೂರು ರಾಜ್ಯಗಳ ಮತ ಎಣಿಕೆ ಮಾರ್ಚ್ 2 ರಂದು ನಡೆಯಲಿದೆ.

ಉಪ ಚುನಾವಣೆ: ಮತದಾನೋತ್ತರ ಸಮೀಕ್ಷೆಯಲ್ಲಿ ಬಿಎಸ್ ವೈ ಸರ್ಕಾರ ಸೇಫ್, ಕಾಂಗ್ರೆಸ್-ಜೆಡಿಎಸ್ ಮರು ಮೈತ್ರಿ ಕನಸು ಭಗ್ನ
ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಗುರುವಾರ ಮತದಾನ ನಡೆದಿದ್ದು, ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ.

ಪಂಚ ರಾಜ್ಯ ಚುನಾವಣೆ ಹಿನ್ನೆಲೆ ನ.12ರಿಂದ ಡಿ. 7 ವರೆಗೂ ಎಕ್ಸಿಟ್ ಪೋಲ್ ನಿಷೇಧ: ಚುನಾವಣಾ ಆಯೋಗ
ಇದೇ ನವೆಂಬರ್ 12ರಿಂದ ಡಿಸೆಂಬರ್ 7ವರೆಗೂ ಯಾವುದೇ ರೀತಿಯ ಮತದಾನೋತ್ತರ ಸಮೀಕ್ಷೆ ನಡೆಸದಂತೆ ಕೇಂದ್ರ ಚುನಾವಣಾ ಆಯೋಗ ನಿಷೇಧ ಹೇರಿದೆ.

ಮತದಾನೋತ್ತರ ಸಮೀಕ್ಷೆ: ಅತಂತ್ರ ವಿಧಾನಸಭೆ; ಕಾಂಗ್ರೆಸ್ - ಬಿಜೆಪಿ ನಡುವೆ ನೇರ ಹಣಾಹಣಿ
ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಶನಿವಾರ ಒಂದೇ ಹಂತದಲ್ಲಿ....

