ರಾಜ್ಯರಾಜ್ಯದಲ್ಲಿ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ: BJPಯಿಂದ ಸಿದ್ಧತೆ ಆರಂಭ
ಮತದಾರರಾಗಲು ಪೌರತ್ವ ಪಡೆಯುವುದು ಅನಿವಾರ್ಯ. 2004ರವರೆಗೆ ನಿರಂತರವಾಗಿ ಎಸ್ಐಆರ್ ನಡೆಯುತ್ತಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಅದನ್ನು ರದ್ದು ಮಾಡಿದ್ದರು. ಮತ್ತೆ ಅದನ್ನು ಆರಂಭಿಸಿರುವುದು ಧನಾತ್ಮಕ ಮತ್ತು ಸಾರ್ಥಕ ಕ್ರಮ.