ಮತದಾರರ ಅಧಿಕಾರ ಯಾತ್ರೆ

'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪಾಲ್ಗೊಳ್ಳಲು ಬಿಹಾರ ತಲುಪಿದ ಸಿಎಂ ಸಿದ್ದರಾಮಯ್ಯ, ಇತರರು
ರಾಜ್ಯ

'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪಾಲ್ಗೊಳ್ಳಲು ಬಿಹಾರ ತಲುಪಿದ ಸಿಎಂ ಸಿದ್ದರಾಮಯ್ಯ, ಇತರರು

ಮುಖ್ಯಮಂತ್ರಿಗಳು ಬೆಳಿಗ್ಗೆ ಉತ್ತರ ಪ್ರದೇಶದ ಗೋರಖ್‌ಪುರ ವಿಮಾನ ನಿಲ್ದಾಣದಲ್ಲಿ ಬಂದಿಳಿದು, ರಸ್ತೆ ಮೂಲಕ ಬಿಹಾರದ ಗೋಪಾಲ್‌ಗಂಜ್‌ಗೆ ಪ್ರಯಾಣ ಬೆಳೆಸಿದರು.

ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ Modi ಕುರಿತು ಅಶ್ಲೀಲ ನಿಂದನೆ; BJP ಕೆಂಡಾಮಂಡಲ!
ದೇಶ

ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ Modi ಕುರಿತು ಅಶ್ಲೀಲ ನಿಂದನೆ; BJP ಕೆಂಡಾಮಂಡಲ!

ಬಿಹಾರದಲ್ಲಿ ರಾಹುಲ್ ಗಾಂಧಿಯವರ (Rahul Gandhi) ಮತಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದಗಳಿನಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ
ದೇಶ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ಬಿಹಾರದ ಮುಜಫರ್ ಪುರ್ ಜಿಲ್ಲೆಯಲ್ಲಿ ನಡೆದ ಸಮಾವೇಶದಲ್ಲಿ ಇಂದು ಮಾತನಾಡಿದರು.

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು?- ರಾಹುಲ್ ಗಾಂಧಿ
ದೇಶ

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು?- ರಾಹುಲ್ ಗಾಂಧಿ

ಬಿಹಾರದಲ್ಲಿ 'ಮತದಾರರ ಅಧಿಕಾರ ಯಾತ್ರೆ' ನಡೆಸುತ್ತಿರುವ ರಾಹುಲ್ ಗಾಂಧಿ ಮಂಗಳವಾರ ಮಧುಬಾನಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡುವಾಗ ಅಮಿತ್ ಶಾ ಹೇಳಿಕೆಯನ್ನು ಪ್ರಸ್ತಾಪಿಸುವ ಮೂಲಕ 'ಮತ ಕಳ್ಳತನದ ಆರೋಪ ಮಾಡಿದರು.

ರಾಹುಲ್ ಗಾಂಧಿ ಮುಂದೆ ಬಲಪ್ರದರ್ಶನ: ಬಿಹಾರ 'ಮತದಾರರ ಅಧಿಕಾರ ಯಾತ್ರೆ'ಗೆ ಶಾಸಕರನ್ನು ಕರೆದೊಯ್ದ ಡಿ.ಕೆ ಶಿವಕುಮಾರ್
ರಾಜಕೀಯ

ರಾಹುಲ್ ಗಾಂಧಿ ಮುಂದೆ ಬಲಪ್ರದರ್ಶನ: ಬಿಹಾರ 'ಮತದಾರರ ಅಧಿಕಾರ ಯಾತ್ರೆ'ಗೆ ಶಾಸಕರನ್ನು ಕರೆದೊಯ್ದ ಡಿ.ಕೆ ಶಿವಕುಮಾರ್

ಉತ್ತಮ ಸಂಘಟಕ ಎಂದು ಪರಿಗಣಿಸಲ್ಪಟ್ಟ ಶಿವಕುಮಾರ್ ಅವರ ಈ ನಡೆ ಪಕ್ಷದ ಮುಖ್ಯಸ್ಥರನ್ನು, ವಿಶೇಷವಾಗಿ ರಾಹುಲ್ ಗಾಂಧಿಯನ್ನು ಮೆಚ್ಚಿಸುವ ಉದ್ದೇಶದಿಂದ ನಡೆಸಲಾಗಿದೆ ಎಂದು ವ್ಯಾಖ್ಯಾನಿಸಲಾಗಿದೆ.

ಬಿಹಾರದಲ್ಲಿ ರಾಹುಲ್ ಗಾಂಧಿ 'ಮತದಾರರ ಅಧಿಕಾರ ಯಾತ್ರೆ': ಆಗಸ್ಟ್ 29 ರಂದು ಸಿಎಂ ಸಿದ್ದರಾಮಯ್ಯ ಭಾಗಿ
ರಾಜ್ಯ

ಬಿಹಾರದಲ್ಲಿ ರಾಹುಲ್ ಗಾಂಧಿ 'ಮತದಾರರ ಅಧಿಕಾರ ಯಾತ್ರೆ': ಆಗಸ್ಟ್ 29 ರಂದು ಸಿಎಂ ಸಿದ್ದರಾಮಯ್ಯ ಭಾಗಿ

ಸಸರಾಂನಿಂದ ಆರಂಭವಾಗಿರುವ ಯಾತ್ರೆ 16 ದಿನಗಳ ಕಾಲ ನಡೆಯಲಿದ್ದು, ಸುಮಾರು 1,300 ಕಿಲೋ ಮೀಟರ್ ದೂರ ಕ್ರಮಿಸಲಿದೆ.