ರಾಜ್ಯಮತದಾರರ ಜಾಗೃತಿಗಾಗಿ ಬೆಂಗಳೂರಿನ ರೇಡಿಯೋ ಮಿರ್ಚಿಗೆ ರಾಷ್ಟ್ರಮಟ್ಟದ ಪ್ರಶಸ್ತಿ
ಭಾರತ ಚುನಾವಣಾ ಆಯೋಗ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರತಿವರ್ಷ ಮತದಾರರ ಜಾಗೃತಿಗಾಗಿ ಅತ್ಯುತ್ತಮ ಪ್ರಚಾರ ಕೈಗೊಳ್ಳುವ ಮಾಧ್ಯಮ ಸಂಸ್ಥೆಗಳಿಗೆ ನೀಡುವ 2023ನೇ ಸಾಲಿನ ರಾಷ್ಟ್ರಮಟ್ಟದ ವಿದ್ಯುನ್ಮಾನ ಮಾಧ್ಯಮ (ರೇಡಿಯೋ) ಪ್ರಶಸ್ತಿಗೆ ಬೆಂಗಳೂರಿನ ರೇಡಿಯೋ ಮಿರ್ಚಿ ಎಫ್ ಎಮ್ ಭಾಜನವಾಗಿದೆ.