ರಾಜ್ಯಮತದಾರ ಪಟ್ಟಿ ಪರಿಷ್ಕರಣಾ ಆಂದೋಲನ; ಅ.15ದವರೆಗೆ ಸೇರ್ಪಡೆ, ತಿದ್ದುಪಡಿಗೆ ಅವಕಾಶ- ಅನಿಲ್ ಕುಮಾರ್
ಭಾರತೀಯ ಚುನಾವಣಾ ಆಯೋಗ ಅ.15 ವರೆಗೆ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಆಂದೋಲನ ಹಮ್ಮಿಕೊಂಡಿದ್ದು, ಅದರಲ್ಲಿ ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೇ.3 ರಷ್ಟು ಯುವ ಮತದಾರರು ಹೊಸದಾಗಿ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲೆ ಚುನಾವಣಾಧಿಕಾರಿ ಬಿ.ಎಚ್. ಅನಿಲ್ ಕುಮಾರ್ ತಿಳಿಸಿದರು.