ರಾಜ್ಯಕರ್ನಾಟಕದ 43 ಲಕ್ಷಕ್ಕೂ ಹೆಚ್ಚು ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಯಾರಿಗೆಲ್ಲ ಬರಲಿದೆ ನೋಟಿಸ್?
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಮ್ಯಾಪಿಂಗ್ ಆಗದ ಮತ್ತು ಮಾಹಿತಿ ದೋಷವಿರುವ ಒಟ್ಟು 43.80 ಲಕ್ಷ ಮತದಾರರಿಗೆ ಭಾರತೀಯ ಚುನಾವಣಾ ಆಯೋಗದಿಂದ ಶೀಘ್ರದಲ್ಲೇ ನೋಟಿಸ್ ಜಾರಿಯಾಗಲಿದೆ. ಆ ಕುರಿತ ವರದಿ ಇಲ್ಲಿದೆ: