ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ

SIR ಕಸರತ್ತು ಚುರುಕು: ಕರ್ನಾಟಕದಲ್ಲಿ 41.63 ಲಕ್ಷ ನೋಟಿಸ್ ವಿತರಣೆ; 2.18 ಲಕ್ಷ ಬಾಕಿ
ರಾಜ್ಯ

SIR ಕಸರತ್ತು ಚುರುಕು: ಕರ್ನಾಟಕದಲ್ಲಿ 41.63 ಲಕ್ಷ ನೋಟಿಸ್ ವಿತರಣೆ; 2.18 ಲಕ್ಷ ಬಾಕಿ

ಸೆಪ್ಟೆಂಬರ್ 25ರ ಅಂಕಿ-ಅಂಶದ ಪ್ರಕಾರ ರಾಜ್ಯದ ಮತದಾರರ ಪಟ್ಟಿಯಲ್ಲಿ ಒಟ್ಟು 4,48,44,080 ಮತದಾರರು ಇದ್ದಾರೆ.

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ
ದೇಶ

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಇತರ ರಾಜ್ಯಗಳಿಂದ ನಿಯೋಜಿಸಲಾದ ನ್ಯಾಯಾಧಿಕಾರಿಗಳ ವೆಚ್ಚವನ್ನು ಭಾರತೀಯ ಚುನಾವಣಾ ಆಯೋಗವೇ ಭರಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

SIR ಢವಢವ: ಚರ್ಚೆ ನಡೆಯದೇ ಸುಗಮ ಕಲಾಪಕ್ಕೆ ಅವಕಾಶ ಕೊಡಲ್ಲ- ಸಮಾಜವಾದಿ ಪಕ್ಷ
ದೇಶ

SIR ಢವಢವ: ಚರ್ಚೆ ನಡೆಯದೇ ಸುಗಮ ಕಲಾಪಕ್ಕೆ ಅವಕಾಶ ಕೊಡಲ್ಲ- ಸಮಾಜವಾದಿ ಪಕ್ಷ

ಚುನಾವಣಾ ಆಯೋಗ ಎಸ್‌ಐಆರ್ ಅನ್ನು ನಡೆಸುತ್ತಿದೆ ಎಂದು ಹೇಳುವ ಮೂಲಕ ಸರ್ಕಾರ ಚರ್ಚೆಯಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

SIR ಎಫೆಕ್ಟ್: ಬಿಹಾರ ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ 'ಮುಸ್ಲಿಂ' ಮಹಿಳೆಯರು ಮತದಾನ!
ದೇಶ

SIR ಎಫೆಕ್ಟ್: ಬಿಹಾರ ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ 'ಮುಸ್ಲಿಂ' ಮಹಿಳೆಯರು ಮತದಾನ!

ರಾಜ್ಯದಿಂದ ದೀರ್ಘಕಾಲದವರೆಗೆ ಗೈರುಹಾಜರಾಗುವುದರಿಂದ ಅವರ ಹೆಸರುಗಳು ಮತದಾರರ ಪಟ್ಟಿಯಿಂದ ಡಿಲೀಟ್ ಆಗುತ್ತದೆ ಅಥವಾ ಬೇರೆಡೆ ನಕಲು ಮಾಡಲ್ಪಡುತ್ತವೆ ಎಂಬ ಭಯ ಅವರಲ್ಲಿ ಕಳವಳಕ್ಕೆ ಕಾರಣವಾಗಿದೆ.