ರಾಜ್ಯಮನೆ ಬದಲಿಸಿದವರು, ಮೃತಪಟ್ಟವರ ಹೆಸರು ಪಟ್ಟೀಲಿದೆ ಆದರೆ ನೈಜ ಮತದಾರರು ಕಾಣೆಯಾಗಿದ್ದಾರೆ: ರಾಮಲಿಂಗಾ ರೆಡ್ಡಿ
ಏಪ್ರಿಲ್ 18 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಿಂದ ಹಲವಾರು ಹೆಸರುಗಳು ಕೈಬಿಟ್ಟು ಹೋಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ....