ಮತದಾರರಿಗೆ ಹಣ ಹಂಚಿಕೆ

ಮತದಾರರಿಗೆ ಹಣ ಹಂಚಿಕೆ ಆರೋಪ: ಖರ್ಗೆ, ರಾಹುಲ್ಗೆ ಲೀಗಲ್ ನೋಟಿಸ್ ನೀಡಿದ ತಾವ್ಡೆ
ಬಿಜೆಪಿ ನಾಯಕ ವಿನೋದ್ ತಾವ್ಡೆ ಅವರು ಮತದಾರರನ್ನು ಓಲೈಸಲು 5 ಕೋಟಿ ರೂಪಾಯಿ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ.

ಕರ್ನಾಟಕ ಚುನಾವಣೆ 2023: ಚಾಮರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಹಣ ಹಂಚಿಕೆ ಆರೋಪ: ಜಮೀರ್ ಗೆ ಮತ ನೀಡುವಂತೆ ಮನವಿ, ವಿಡಿಯೋ ವೈರಲ್
ಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಇಂದು ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಇತ್ತ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತದಾರರಿಗೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ.

