ರಾಜ್ಯಮತದಾರರ ಮಾಹಿತಿ ಕಳವು ಪ್ರಕರಣ: ಬಿಬಿಎಂಪಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು
ಮತದಾರರ ಮಾಹಿತಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ (ಸಿಇಸಿ) ಹಿರಿಯ ಅಧಿಕಾರಿಗಳು ಗುರುವಾರ ಬೆಂಗಳೂರಿಗೆ ಭೇಟಿ ನೀಡಿ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.