ರಾಜ್ಯಬೆಂಗಳೂರು: ಮತ ಪಟ್ಟಿಯಲ್ಲಿ ಹೆಸರು ಡಿಲೀಟ್, ಮತ ಹಾಕಲು ಬಂದ ಜನತೆಯಿಂದ ಅಧಿಕಾರಿಗಳಿಗೆ ಹಿಡಿಶಾಪ!
ಸಿಲಿಕಾನ್ ಸಿಟಿಯಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದದು, ಇದಕ್ಕೆ ಅಧಿಕಾರಿಗಳ ಎಡವಟ್ಟು ಕೂಡ ಕೂಡ ಕಾರಣವಾಗಿದೆ. ನಗರದ ಹಲವೆಡೆ ಮತಹಕ್ಕು ಚಲಾಯಿಸಲು ಬಂದ ಜನರು ಮತಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದನ್ನು ಕಂಡು ತಬ್ಬಿಬ್ಬಾಗಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.