ರಾಜ್ಯ5 ಪಾಲಿಕೆ ಚುನಾವಣೆ ಮುಗಿಯುವವರೆಗೆ ನಗರದಲ್ಲಿ ಮತಪಟ್ಟಿ ಪರಿಷ್ಕರಣೆ ಮುಂದೂಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ ಅಡಿಯಲ್ಲಿ ಹೊಸದಾಗಿ ರಚಿಸಲಾದ ಐದು ಮಹಾನಗರ ಪಾಲಿಕೆಗಳ ಡಿಲಿಮಿಟೇಶನ್ ಪ್ರಕ್ರಿಯೆಯನ್ನು 2025ರ ನ.1ರೊಳಗೆ ಪೂರ್ಣಗೊಳಿಸಲು ಮತ್ತು ನ.30ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.