ಪ್ರಧಾನ ಸುದ್ದಿಇವಿಎಂ ತಿರುಚಲು ಅಸಾಧ್ಯ; ಪ್ರಾತ್ಯಕ್ಷಿಕೆ ಮೂಲಕ ತೋರಿಸಲು ಕೇಂದ್ರ ಚುನಾವಣಾ ಆಯೋಗ ಮುಂದು
ಮತಯಂತ್ರಗಳಲ್ಲಿನ ದೋಷದಿಂದಾಗಿಯೇ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂಬ ಪ್ರತಿಪಕ್ಷಗಳ ಗಂಭೀರ ಆರೋಪದ ಹಿನ್ನಲೆಯಲ್ಲಿ ವಿವಾದಕ್ಕೆ ತೆರೆ ಎಳೆಯಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದ್ದು, ಮತಯಂತ್ರ ಪ್ರಾತ್ಯಕ್ಷಿಕೆಗೆ ಮುಂದಾಗಿದೆ.