ಮತಾಂತರ ಕಾಯ್ದೆ

ನಮ್ಮಲ್ಲಿ ಹೆಣ್ಣನ್ನ ಕೀಳಾಗಿ ನೋಡ್ತಾರೆ; ಹಿಂದೂಗಳಲ್ಲಿ ಪೂಜಿಸುತ್ತಾರೆ: ಮಕ್ಕಳೊಂದಿಗೆ ಸನಾತನ ಧರ್ಮಕ್ಕೆ ಮುಸ್ಲಿಂ ಮಹಿಳೆ ಮತಾಂತರ!
ಧಮ್ನಾರ್ ಗ್ರಾಮದ ನಿವಾಸಿ ಮೆಹನಾಜ್ (30) ಅವರು ತಮ್ಮ 12 ಮತ್ತು 11 ವರ್ಷದ ಇಬ್ಬರು ಪುತ್ರರೊಂದಿಗೆ ಮಂಡಸೌರ್‌ನ ಗಾಯತ್ರಿ ದೇವಸ್ಥಾನದಲ್ಲಿ ಶುದ್ಧೀಕರಣದ ನಂತರ ಮನೆಗೆ ಮರಳಿದರು ಎಂದು ಹೇಳಲಾಗಿದೆ.

ಎಂಇಎಸ್ ಪುಂಡಾಟಕ್ಕೆ ಬ್ರೇಕ್: ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳು
ಗಡಿನಾಡು ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಈಗಾಗಲೇ ಬಂಧಿಸಲಾಗಿದೆ.ಎಂಇಎಸ್ ನಿಷೇಧಿಸುವ ಬಗ್ಗೆ ಕಾನೂನಾತ್ಮಕವಾಗಿ ಪರಿಶೀಲನ. ಪುಂಡರ ವಿರುದ್ಧ ದೇಶದ್ರೋಹದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ.

ಮತಾಂತರ ತಡೆಗೆ ಕಾಯ್ದೆ ತರಲು ರಾಜ್ಯ ಸರ್ಕಾರ ಚಿಂತನೆ!
ರಾಜ್ಯದಲ್ಲಿ ಬಲವಂತದ ಹಾಗೂ ಆಮಿಷವೊಡ್ಡಿ ಮತಾಂತರ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮತಾಂತರ ನಿಷೇಧಕ್ಕೆ ಕಾಯ್ದೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

