ರಾಜ್ಯಮತಾಂತರ ನಿಷೇಧ ಕಾಯ್ದೆ ನಿರ್ಧಾರದಿಂದ ಹಿಂದೆ ಸರಿಯಿರಿ: ಸಿಎಂ ಬೊಮ್ಮಾಯಿಗೆ ಕ್ರೈಸ್ತ ಸಮುದಾಯದ ನಿಯೋಗ ಮನವಿ
ಸೋಮವಾರದಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆ ಮಂಡಿಸಲು ರಾಜ್ಯ ಸರ್ಕಾರ ಉತ್ಸುಕತೆ ತೋರಿದ್ದು, ಈ ಪ್ರಸ್ತಾವನೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿವೆ.