ಮತಾಂತರ ನಿಷೇಧ ಕಾಯಿದೆ

ಮತಾಂತರ ನಿಷೇಧ ಕಾಯಿದೆಯಡಿ ಮೊದಲ ಪ್ರಕರಣ ದಾಖಲು: ಪ್ರೀತಿಸುವ ಆಮಿಷವೊಡ್ಡಿ ಇಸ್ಲಾಂಗೆ ಮತಾಂತರ; ಆರೋಪಿ ಬಂಧನ
ರಾಜ್ಯದಲ್ಲಿ ಜಾರಿಗೆ ಬಂದಿರುವ ಮತಾಂತರ ನಿಷೇಧ ಕಾಯಿದೆಯಡಿ ಮೊದಲ ಪ್ರಕರಣ ದಾಖಲಿಸಲಾಗಿದ್ದು, ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ವಯಸ್ಸಿಗೂ ಪ್ರೀತಿಗೂ ಸಂಬಂಧವಿದೆಯೇ? ವಿಧಾನಸಭೆ ಕಲಾಪದಲ್ಲಿ ಸ್ವಾರಸ್ಯಕರ ಚರ್ಚೆ!
ವಯಸ್ಸಿಗೂ ಪ್ರೀತಿಗೂ ಸಂಬಂಧವಿದೆಯೇ ? ಇಂಥದ್ದೊಂದು ಸ್ವಾರಸ್ಯಕರ ಪ್ರಶ್ನೆ ಇಂದು ವಿಧಾನಸಭೆ ಕಲಾಪ ನಡೆಯುತ್ತಿರುವಾಗ ಮೂಡಿತು, ಈ ಸಂದರ್ಭದಲ್ಲಿ ಸದನ ಕ್ಷಣಕಾಲ ನಗೆಗಡಲಿನಲ್ಲಿ ತೇಲಿತು.

ವಿಷಯಾಂತರಕ್ಕಾಗಿ ಮತಾಂತರ ನಿಷೇಧ ಕಾಯ್ದೆ: ಲವ್ ಮಾಡಿ ಮದುವೆಯಾದ್ರೆ ಲವ್ ಜಿಹಾದಾ?- ಡಿಕೆಶಿ
ಪ್ರಮುಖ ವಿಷಯಗಳಿಂದ ಎಲ್ಲರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯಿದೆ ಮಂಡಿಸಲು ಮುಂದಾಗಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಟೀಕಿಸಿದ್ದಾರೆ.

ಮತಾಂತರ ನಿಷೇಧ ಕಾಯಿದೆ ಕರ್ನಾಟಕದ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ: ಡಿಕೆ ಶಿವಕುಮಾರ್
ಬಿಜೆಪಿ ಸರ್ಕಾರ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆ ವಿರುದ್ಧ ಉಭಯ ಸದನಗಳ ಒಳಗೆ ಮತ್ತು ಹೊರಗೆ ಕಾಂಗ್ರೆಸ್ ಪ್ರಬಲವಾದ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ, ಶಿವಕುಮಾರ್ ಅವರು...

ಉತ್ತರ ಪ್ರದೇಶ: ಹೊಸ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ ಅಡಿ ಏಳು ಮಂದಿಯ ಬಂಧನ
ಉತ್ತರ ಪ್ರದೇಶ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ಧಾರ್ಮಿಕ ಮತಾಂತರ ನಿಷೇಧ(ಲವ್ ಜಿಹಾದ್) ಕಾಯಿದೆ ಅಡಿ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

