ಮತಾಂತರ ನಿಷೇಧ ಕಾಯ್ದೆ

ಖರ್ಗೆ ಭೇಟಿಯಾದ ಕ್ರೈಸ್ತ ನಿಯೋಗ: ಮತಾಂತರ ನಿಷೇಧ ಕಾಯ್ದೆ ರದ್ದು ಹಾಗೂ ಶೇ.1ರಷ್ಟು ಮೀಸಲಾತಿಗೆ ಒತ್ತಾಯ
ರಾಜ್ಯ

ಖರ್ಗೆ ಭೇಟಿಯಾದ ಕ್ರೈಸ್ತ ನಿಯೋಗ: ಮತಾಂತರ ನಿಷೇಧ ಕಾಯ್ದೆ ರದ್ದು ಹಾಗೂ ಶೇ.1ರಷ್ಟು ಮೀಸಲಾತಿಗೆ ಒತ್ತಾಯ

ಕ್ರೈಸ್ತ ಸಮುದಾಯಕ್ಕೆ ಹಿಂದುಳಿದ ವರ್ಗದ ಅಡಿಯಲ್ಲಿ ಪ್ರತ್ಯೇಕ ಶೇ.1ರಷ್ಟು ಮೀಸಲಾತಿ, ವಿಧಾನ ಪರಿಷತ್ತಿಗೆ ಕ್ರೈಸ್ತ ಪ್ರತಿನಿಧಿಯ ನಾಮನಿರ್ದೇಶನ ಹಾಗೂ ಸರ್ಕಾರಿ ಮಂಡಳಿ–ನಿಗಮಗಳಲ್ಲಿ ಸಮರ್ಪಕ ರಾಜಕೀಯ ಮತ್ತು ಆಡಳಿತಾತ್ಮಕ ಪ್ರಾತಿನಿಧ್ಯ ನೀಡುವಂತೆ ಮನವಿ ಮಾಡಲಾಗಿದೆ.

ಮಹಾರಾಷ್ಟ್ರ: ಬಿಜೆಪಿ ಪ್ರಣಾಳಿಕೆ ಭರವಸೆಗಳೇನು ಅಂದರೆ...
ದೇಶ

ಮಹಾರಾಷ್ಟ್ರ: ಬಿಜೆಪಿ ಪ್ರಣಾಳಿಕೆ ಭರವಸೆಗಳೇನು ಅಂದರೆ...

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈನಲ್ಲಿ 25 ಅಂಶಗಳ 'ಸಂಕಲ್ಪ ಪತ್ರ 2024' ನ್ನು ಅನಾವರಣಗೊಳಿಸಿದರು.

ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ಹಿಂಪಡೆಯದಂತೆ ರಾಜ್ಯ ಸರ್ಕಾರಕ್ಕೆ ವಿವಿಧ ಮಠಾಧೀಶರು ಒತ್ತಾಯ
ರಾಜ್ಯ

ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ಹಿಂಪಡೆಯದಂತೆ ರಾಜ್ಯ ಸರ್ಕಾರಕ್ಕೆ ವಿವಿಧ ಮಠಾಧೀಶರು ಒತ್ತಾಯ

‘ರಾಜ್ಯದ ಜನರು ಶಾಂತಿ, ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಬದುಕಬೇಕಾದರೆ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ 2022’ ಮತ್ತು ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ’ಯನ್ನು ಹಿಂಪಡೆಯಬಾರದು ಎಂದು ಮಠಾಧೀಶರು ಒತ್ತಾಯಿಸಿದ್ದಾರೆ.

ಬಲವಂತದ ಮತಾಂತರ, ಗೋಹತ್ಯೆ ತಡೆಗೆ ಸರ್ಕಾರ ಚಿಂತನೆ ಮಾಡಲಿ: ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ 
ರಾಜ್ಯ

ಬಲವಂತದ ಮತಾಂತರ, ಗೋಹತ್ಯೆ ತಡೆಗೆ ಸರ್ಕಾರ ಚಿಂತನೆ ಮಾಡಲಿ: ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ 

ಬಲವಂತದ ಮತಾಂತರ ತಡೆಯುವುದಕ್ಕೆ ಹಾಗೂ ಗೋಹತ್ಯೆ ನಿಷೇಧ ಸೇರಿದಂತೆ ಧರ್ಮ ರಕ್ಷಣೆ ಮಾಡುವ ನಿಟ್ಟಿನಲ್ಲಿ ಈಗಿನ ಸರ್ಕಾರ ಚಿಂತನೆ  ಮಾಡಬೇಕು ಎಂದು ಅಶೋಕ್ ಹಾರನಹಳ್ಳಿ ಹೇಳಿದ್ದಾರೆ. 

ಬೆಂಗಳೂರು: ಮತಾಂತರ ನಿಷೇಧ ಕಾನೂನು ಹಿಂಪಡೆದಿರುವುದನ್ನು ವಿರೋಧಿಸಿ ವಿಎಚ್‌ಪಿ ಪ್ರತಿಭಟನೆ
ರಾಜ್ಯ

ಬೆಂಗಳೂರು: ಮತಾಂತರ ನಿಷೇಧ ಕಾನೂನು ಹಿಂಪಡೆದಿರುವುದನ್ನು ವಿರೋಧಿಸಿ ವಿಎಚ್‌ಪಿ ಪ್ರತಿಭಟನೆ

ಹಿಂದಿನ ಬಿಜೆಪಿ ಆಡಳಿತದಲ್ಲಿ ಜಾರಿಗೆ ತಂದ ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಲಿದೆ.

ಮತಾಂತರ ನಿಷೇಧ ಕಾಯ್ದೆ ವಿರುದ್ಧ ಪಿಐಎಲ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ರಾಜ್ಯ

ಮತಾಂತರ ನಿಷೇಧ ಕಾಯ್ದೆ ವಿರುದ್ಧ ಪಿಐಎಲ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ರಾಜ್ಯ ಸರ್ಕಾರ ಹೊರಡಿಸಿದ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಸಂರಕ್ಷಣಾ ಕಾಯ್ದೆಗೆ(ಮತಾಂತರ ನಿಷೇಧ) ಸುಗ್ರೀವಾಜ್ಞೆ, 2022 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ...

ಮತಾಂತರ ನಿಷೇಧ ಕಾಯ್ದೆ ವಿರುದ್ಧ ಪ್ರತಿಭಟನೆ ನಿಲ್ಲಿಸುವುದಿಲ್ಲ: ತನ್ವೀರ್ ಸೇಠ್
ರಾಜಕೀಯ

ಮತಾಂತರ ನಿಷೇಧ ಕಾಯ್ದೆ ವಿರುದ್ಧ ಪ್ರತಿಭಟನೆ ನಿಲ್ಲಿಸುವುದಿಲ್ಲ: ತನ್ವೀರ್ ಸೇಠ್

ಮತಾಂತರ ನಿಷೇಧ ಕಾಯ್ದೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೇಳಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಅವರು,ಧರ್ಮ ಪರಿವರ್ತನೆಗಿಂತ ಪಕ್ಷಾಂತರ ಅತ್ಯಂತ ಅಪಾಯಕಾರಿಯಾಗಿದ್ದು, ಪಕ್ಷಾಂತರಿಗಳಿಂದಲೇ ರಚನೆಯಾದ ಬಿಜೆಪಿ ಸರ್ಕಾರದಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಸೋಮವಾರ ವ್ಯಂಗ್ಯವಾಡಿದ್ದಾರೆ.

ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಸಿಕ್ತು ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳು
ಸುದ್ದಿ

ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಸಿಕ್ತು ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳು

ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.

ಮತಾಂತರ ನಿಷೇಧ ಮಸೂದೆ ಕುರಿತು ಇಂದು ವಿಧಾನಸಭೆಯಲ್ಲಿ ಚರ್ಚೆ!
ರಾಜಕೀಯ

ಮತಾಂತರ ನಿಷೇಧ ಮಸೂದೆ ಕುರಿತು ಇಂದು ವಿಧಾನಸಭೆಯಲ್ಲಿ ಚರ್ಚೆ!

ವಿವಾದಾತ್ಮಕ ಮತಾಂತರ ನಿಷೇಧ ಕುರಿತ ಚರ್ಚೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಪ್ರತಿಪಕ್ಷಗಳು ಬುಧವಾರ ಒತ್ತಾಯಿಸಿದ ಹಿನ್ನೆಲೆಯಲ್ಲಿ  ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಬೆಳಗ್ಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ವಿಶೇಷ ಚರ್ಚೆಗೆ ಅವಕಾಶ ನೀಡಿದ್ದಾರೆ.