ಮತಾಂತರ ಪ್ರಕರಣ

ಮಾನವ ಕಳ್ಳಸಾಗಣೆ, ಮತಾಂತರ ಪ್ರಕರಣ: ಕೇರಳದ ಇಬ್ಬರು ಸನ್ಯಾಸಿನಿಯರಿಗೆ ಛತ್ತೀಸ್ಗಢ ಕೋರ್ಟ್ ಜಾಮೀನು
ಸ್ಥಳೀಯ ಬಜರಂಗದಳದ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿದ ನಂತರ ಜುಲೈ 25 ರಂದು ದುರ್ಗ್ ರೈಲ್ವೆ ನಿಲ್ದಾಣದಲ್ಲಿ ಮೂವರನ್ನು ಬಂಧಿಸಲಾಯಿತು.

ರಾಷ್ಟ್ರೀಯ ಶೂಟರ್ ಗೆ ಮತಾಂತರ ಒತ್ತಡ ಪ್ರಕರಣ: ತಾರಾ ಶಹದೇವ್ ಮಾಜಿ ಪತಿಗೆ ಜೀವಾವಧಿ ಶಿಕ್ಷೆ
ಮತಾಂತರ ಪ್ರಕರಣದಲ್ಲಿ ತಾರಾ ಶಹದೇವ್ ಅವರ ಮಾಜಿ ಪತಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

