ಮತಾಂತರ ವಿರೋಧಿ ಮಸೂದೆ

ಸೋನಿಯಾ, ರಾಹುಲ್ ಗಾಂಧಿ ಮೆಚ್ಚಿಸಲು 'ಮತಾಂತರ ತಡೆ ಮಸೂದೆ'ಗೆ ಕಾಂಗ್ರೆಸ್ ವಿರೋಧ: ಕೆಎಸ್ ಈಶ್ವರಪ್ಪ
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು 'ಮತಾಂತರ ತಡೆ ಮಸೂದೆ'ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.

ಮತಾಂತರ ವಿರೋಧಿ ಮಸೂದೆ ಅಸಂವಿಧಾನಿಕ, ನ್ಯಾಯಾಲಯದ ಮೊರೆ ಹೋಗುತ್ತೇವೆ: ಪ್ರಿಯಾಂಕ್ ಖರ್ಗೆ
ಗುರುವಾರ ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲ್ಪಟ್ಟ ಮತಾಂತರ ವಿರೋಧಿ ಮಸೂದೆ ಎಂದೂ ಕರೆಯಲ್ಪಡುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ರಕ್ಷಣೆ ಮಸೂದೆ 2022 ಅನ್ನು ಕಾನೂನುಬದ್ಧವಾಗಿ ಪ್ರಶ್ನಿಸಲು ಕಾಂಗ್ರೆಸ್ ಯೋಜಿಸುತ್ತಿದೆ.

ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ 9ನೇ ರಾಜ್ಯ ಕರ್ನಾಟಕ
ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆಯೇ ಕರ್ನಾಟಕ ವಿಧಾನಸಭೆ ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ್ದು, ಆ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದ ದೇಶದ 9ನೇ ರಾಜ್ಯವಾಗಿದೆ.

ಕಾಂಗ್ರೆಸ್ ವರ್ತನೆಗೆ ಯಡಿಯೂರಪ್ಪ ಗರಂ; ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದ ಮಾಜಿ ಸಿಎಂ
ಮತಾಂತರ ನಿಷೇಧ ಮಸೂದೆ ಕುರಿತ ಚರ್ಚೆ ವೇಳೆ ವಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ಕಿಡಿಕಾರಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದು ಹೇಳಿದರು.

ಮತಾಂತರ ಕಾಯ್ದೆ ನಮ್ಮ ಕಾಲದ್ದಲ್ಲ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ
ಮತಾಂತರ ಕಾಯ್ದೆ ನಮ್ಮ ಕಾಲದ್ದಲ್ಲ ಎಂದು ಕರ್ನಾಟಕ ವಿಧಾನಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ವಿಪಕ್ಷಗಳ ಗದ್ದಲದ ನಡುವೆ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ
ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.

ಪರಿಷತ್ ಚುನಾವಣೆಯಲ್ಲಿ ಹಣದ ಹೊಳೆ, ಎಲ್ಲಾ ಹೋಗಿ ಚಡ್ಡಿ ಮಾತ್ರ ಉಳಿದಿದೆ: ಸಿಎಂ ಇಬ್ರಾಹಿಂ ಲೇವಡಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದ್ದು, ಎಲ್ಲಾ ಹೋಗಿ ಚಡ್ಡಿ ಮಾತ್ರ ಉಳಿದಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ಹೇಳಿದ್ದಾರೆ.

