ವಿದೇಶಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ: ಜೈಲಿನಿಂದಲೇ ಅಂಚೆ ಮತಪತ್ರದ ಮೂಲಕ ಇಮ್ರಾನ್ ಖಾನ್ ಮತ ಚಲಾವಣೆ
ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನದಲ್ಲಿ ಗುರುವಾರ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿದ್ದು, ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೇರಿದಂತೆ ಇತರ ಪ್ರಮುಖ ಬಂಧಿತ ರಾಜಕೀಯ ವ್ಯಕ್ತಿಗಳು ಅಂಚೆ ಮತಪತ್ರದ ಮೂಲಕ ಜೈಲಿನಿಂದಲೇ ಮತ ಚಲಾಯಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.