ರಾಜ್ಯಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ: ಇನ್ನಿಬ್ಬರು ಜೈಲು ಅಧಿಕಾರಿಗಳು ಅಮಾನತು
ಆಗಸ್ಟ್ 11ರಂದು ಕೇಂದ್ರ ಅಪರಾಧ ವಿಭಾಗ (CCB) ನಡೆಸಿದ ದಾಳಿಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಈ ದಾಳಿ ನಡೆದಿತ್ತು.