ದೇಶನಕಲಿ ಮದ್ಯ ದುರಂತ: ಬಿಹಾರದ ಇನ್ನೆರಡು ಜಿಲ್ಲೆಗಳಲ್ಲಿ ಮತ್ತೆ ಎಂಟು ಮಂದಿ ಸಾವು
ಮದ್ಯ ನಿಷೇಧಿಸಿರುವ ಬಿಹಾರದ ಸರನ್ ಜಿಲ್ಲೆಯಲ್ಲಿ 30 ಜನರ ಸಾವಿಗೆ ಕಾರಣವಾದ ನಕಲಿ ಮದ್ಯ ದುರಂತದ ಬೆನ್ನಲ್ಲೇ, ಇನ್ನೆರಡು ಜಿಲ್ಲೆಗಳಲ್ಲಿ ನಕಲಿ ಮದ್ಯ ಸೇವಿಸಿ ಮತ್ತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.