ಸಿನಿಮಾ ಸುದ್ದಿನೆಲ್ಸನ್ ನಿರ್ದೇಶನದ ಹೊಸ ಚಿತ್ರ KHxRK: 47 ವರ್ಷಗಳ ಬಳಿಕ ಒಂದಾದ ಕಮಲ್ ಹಾಸನ್, ರಜನಿಕಾಂತ್! Video
ಬೀಸ್ಟ್ , ಜೈಲರ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತ ನಿರ್ದೇಶಕ ನೆಲ್ಸನ್ ದಿಲೀಪ್ಕುಮಾರ್ ಈ ನಿಸಿನಿಮಾ ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಂಯೋಜಿಸುತ್ತಿದ್ದಾರೆ.