ರಾಜ್ಯಬಳ್ಳಾರಿ: ಒಡಹುಟ್ಟಿದ ಅಣ್ಣ-ತಂಗಿಯನ್ನು ಮತ್ತೆ ಒಂದುಗೂಡಿಸಿದ ಕೋವಿಡ್-19
ಕೋವಿಡ್-19 ಸಾಂಕ್ರಾಮಿಕ ಹಲವು ವರ್ಷಗಳಿಂದ ಬೇರೆ ಬೇರೆಯಾಗಿದ್ದ ಅಣ್ಣ- ತಂಗಿಯನ್ನು ಮತ್ತೆ ಒಂದುಗೂಡಿಸಿದೆ. ಮಹಾರಾಷ್ಟ್ರದ ಲಾಟೂರಿನಿಂದ 2016ರಿಂದಲೂ ಕಾಣೆಯಾಗಿದ್ದ ಸುಪ್ರೀಯಾ ಇತ್ತೀಚಿಗೆ ಬಳ್ಳಾರಿಯಲ್ಲಿ ಪತ್ತೆಯಾಗಿದ್ದು, ಅಣ್ಣ ಪ್ರಸನ್ನ ಜೋಷಿಯ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.