ವಾಣಿಜ್ಯಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ರೂಪಾಯಿ ಮೌಲ್ಯ ಮತ್ತೆ ಕುಸಿತ; ಇದು ಸಾರ್ವಕಾಲಿಕ ಪತನ!
ಸರ್ಕಾರ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿ ರೂಪಾಯಿ ಮೌಲಿನ ಒತ್ತಡವನ್ನು ತಗ್ಗಿಸಿದ್ದರೂ, ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ರೂಪಾಯಿ ಮೇಲಿನ ಒತ್ತಡ ಹೆಚ್ಚಾಗಿದೆ.