ದೇಶದೆಹಲಿಯಲ್ಲಿ ಮತ್ತೆ ನಾಲ್ಕು ಓಮಿಕ್ರಾನ್ ಪ್ರಕರಣ ಪತ್ತೆ, ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿಯ ದೆಹಲಿಯಲ್ಲಿ ಮತ್ತೆ ನಾಲ್ವರಿಗೆ ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.