ದೇಶಅಮೆಜಾನ್ ಮೂಲಕ ಗಾಂಜಾ ಸಾಗಾಟ: ಮತ್ತೆ ನಾಲ್ವರನ್ನು ಬಂಧಿಸಿದ ಪೊಲೀಸರು
ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶದಿಂದ ಅಮೆಜಾನ್ ಮೂಲಕ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೆ ನಾಲ್ವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ.