ತಾವು ಪ್ರಧಾನಿ ಹುದ್ದೆಯ ಆಕಾಂಕ್ಷಿಗಳ ರೇಸ್ನಲ್ಲಿ ಇಲ್ಲ, ದೇಶದ ಪ್ರಧಾನಿಯಾಗಿ ಮತ್ತೆ ನರೇಂದ್ರ ಮೋದಿಯವರೇ ಆಯ್ಕೆಯಾಗುತ್ತಾರೆ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ