ಮತ್ತೆ ಬಂಧನ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ, ಅವರ ಪತಿ ಮತ್ತೆ ಬಂಧನ
ರಾಜ್ಯ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ, ಅವರ ಪತಿ ಮತ್ತೆ ಬಂಧನ

ಶಿಲ್ಪಾ ಗೌಡ ಎಂಬುವವರಿಂದ 430 ಗ್ರಾಂ ಚಿನ್ನ ಪಡೆದಿದ್ದ ಐಶ್ವರ್ಯಾ ಗೌಡ, ಅದರ ಹಣ ನೀಡದೆ ವಂಚಿಸಿದ್ದರು. ಹಣ ಕೇಳಿದ ಶಿಲ್ಪಾ ಗೌಡ ಅವರಿಗೆ ಧಮ್ಕಿ ಹಾಕಿರುವ ಆಡಿಯೋ ಇಂದು ಬೆಳಗ್ಗೆ ವೈರಲ್‌ ಆಗಿತ್ತು.

ಜೈಲಿನಿಂದ ಬಿಡುಗಡೆಯಾದ ಎರಡೇ ದಿನಕ್ಕೆ ಮತ್ತೆ ಕಾಶ್ಮೀರ ಪತ್ರಕರ್ತ ಬಂಧನ!
ದೇಶ

ಜೈಲಿನಿಂದ ಬಿಡುಗಡೆಯಾದ ಎರಡೇ ದಿನಕ್ಕೆ ಮತ್ತೆ ಕಾಶ್ಮೀರ ಪತ್ರಕರ್ತ ಬಂಧನ!

ಐದು ವರ್ಷಗಳ ಜೈಲುವಾಸದಿಂದ ಬಿಡುಗಡೆಯಾದ ಎರಡೇ ದಿನಕ್ಕೆ ಮತ್ತೊಂದು ಪ್ರಕರಣದಲ್ಲಿ ಕಾಶ್ಮೀರಿ ಪತ್ರಕರ್ತ ಆಸಿಫ್ ಸುಲ್ತಾನ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಸುಲ್ತಾನ್ ಅವರನ್ನು ಗುರುವಾರ ತಡರಾತ್ರಿ ಮತ್ತೆ ಬಂಧಿಸಲಾಗಿದೆ" ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾಮೀನಿನ ನಂತರ ಸಾಕೇತ್ ಗೋಖಲೆ ಮತ್ತೆ ಬಂಧನ: ಗುಜರಾತ್‌ಗೆ ಟಿಎಂಸಿ ನಿಯೋಗ
ದೇಶ

ಜಾಮೀನಿನ ನಂತರ ಸಾಕೇತ್ ಗೋಖಲೆ ಮತ್ತೆ ಬಂಧನ: ಗುಜರಾತ್‌ಗೆ ಟಿಎಂಸಿ ನಿಯೋಗ

ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರು ಮೋರ್ಬಿ ಸೇತುವೆ ಕುಸಿತದ ದುರಂತದ ಕುರಿತು ಪೋಸ್ಟ್ ಮಾಡಿದ ಟ್ವೀಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಇಲ್ಲಿನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.