ಕ್ರಿಕೆಟ್IPL 2025: ಸತತ ವೈಫಲ್ಯ; ರೋಹಿತ್ ಶರ್ಮಾ, ಧೋನಿ ಕುರಿತು ವ್ಯಾಪಕ ಟೀಕೆ!
3 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಗಳಿಸಿರುವುದು ಕೇವಲ 21 ರನ್. ಹೀಗಾಗಿ ಸದ್ಯ ನಡೆಯುತ್ತಿರುವ ಐಪಿಎಲ್ ನಲ್ಲಿ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್ ಬಗ್ಗೆ ಅಭಿಮಾನಿಗಳು ಹಾಗೂ ಪರಿಣಿತರು ತೀವ್ರವಾಗಿ ಟೀಕಿಸುತ್ತಿದ್ದಾರೆ.