ರಾಜಕೀಯಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ. ಹಿಂದುಳಿದ ಸಮುದಾಯ ಎಂಬುದು ಬಂದಾಗ ನಾನು ಮತ್ತು ಸಿದ್ದರಾಮಯ್ಯ ಒಂದೇ...