ದೇಶಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ, ಈಶಾನ್ಯ ದೆಹಲಿ ಕ್ಷೇತ್ರದಿಂದ ಕನ್ಹಯ್ಯಾ ಕುಮಾರ್ ಕಣಕ್ಕೆ
ಲೋಕಸಭೆ ಚುನಾವಣೆಗೆ 10 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದೆ. ಪಂಜಾಬಿನ ಜಲಂಧರ್-ಎಸ್ಸಿ ಲೋಕಸಭೆ ಸ್ಥಾನದಿಂದ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಅವರಿಗೆ ಟಿಕೆಟ್ ನೀಡಿದೆ.