ದೇಶಎರಡನೇ ಮದುವೆಗೆ ನಿರ್ಧರಿಸಿದ ಪತಿಯ ಮರ್ಮಾಂಗವನ್ನೇ ಕತ್ತರಿಸಿ ಕೊಂದ ಪತ್ನಿ!
ವಿಲಕ್ಷಣ ಘಟನೆಯೊಂದರಲ್ಲಿ ತನ್ನ ಪತಿ ಇನ್ನೊಂದು ವಿವಾಹವಾಗಲು ಯೋಜಿಸಿದ್ದನೆಂಬ ಕಾರಣಕ್ಕೆ ಪತ್ನಿಯೇ ಆತನ ಮರ್ಮಾಂಗದ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.