ದೇಶಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ, 10 ದಿನದಲ್ಲಿ 4ನೇ ಘಟನೆ
ಬಿಹಾರದ ಕಿಶನ್ಗಂಜ್ ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಸೇತುವೆಯೊಂದು ಕುಸಿದು ಬಿದ್ದಿದೆ. ಇದು 10 ದಿನಗಳಲ್ಲಿ ರಾಜ್ಯದಲ್ಲಿ ನಡೆದ ನಾಲ್ಕನೇ ಘಟನೆಯಾಗಿದೆ. 13 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ಬನ್ಸ್ಬರಿ ಶ್ರವಣ ಚೌಕ್ ಬಳಿ ಮಾರಿಯಾ ನದಿಯ ಉಪನದಿಗೆ ನಿರ್ಮಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.