ದೇಶಉತ್ತರ ಪ್ರದೇಶ: 22 ವರ್ಷದ ಅತ್ಯಾಚಾರ ಸಂತ್ರಸ್ಥೆ ಗಾಯಗಳಿಂದ ಸಾವು; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ ಸಾಮೂಹಿಕ ಅತ್ಯಾಚಾರ ಹಾಗೂ ಸಾವಿನ ಪ್ರಕರಣದ ಬಗ್ಗೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಇದೇ ರೀತಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ.