ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲಿನ ಲೋಕೋ ಪೈಲಟ್ ಮತ್ತು ಅವರ ಸಹಾಯಕನ ಸಮಯಪ್ರಜ್ಞೆ ಇಂದು ಉಡುಪಿ ರೈಲು ನಿಲ್ದಾಣದ ಬಳಿ ಭಾರೀ ಅವಘಡ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.