ಮಹತ್ವದ ಬೆಳವಣಿಗೆಯಲ್ಲಿ ಜ್ಞಾನವಾಪಿ ಮಾದರಿಯಂತೆ ಕೃಷ್ಣ ಜನ್ಮಸ್ಥಳದ ಸರ್ವೆಗೆ ಮಥುರಾ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಜ.20ರಂದು ಸರ್ವೆ ವರದಿ ಸಲ್ಲಿಸಲು ಮಥುರಾ ಕೋರ್ಟ್ ಆದೇಶಿಸಿದೆ.