ಜಿಲ್ಲಾ ಸುದ್ದಿಸ್ಫೋಟ ಆರೋಪಿ ಮದನಿ ಸಾಕ್ಷಿದಾರರಿಗೆ ಜೀವ ಬೆದರಿಕೆ
2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಅಬ್ದುಲ್ ನಾಸೀರ್ ಮದನಿ ವಿರುದ್ಧ ಸಾಕ್ಷಿ ಹೇಳದಂತೆ ಐವರು ಸಾಕ್ಷಿದಾರರಿಗೆ ಜೀವ ಬೆದರಿಕೆ ಇದ್ದು, ಅವರಿಗೆ ಪೊಲೀಸರಿಂದ ರಕ್ಷಣೆ ನೀಡುವಂತೆ ವಿಶೇಷ ಅಭಿಯೋಜಕರು ಕೋರ್ಟ್ ಗೆ ಶನಿವಾರ ಮನವಿ ಮಾಡಿದ್ದಾರೆ...