ದೇಶಕೃಷಿ ತ್ಯಾಜ್ಯಕ್ಕೆ ಬೆಂಕಿ ತಡೆಯುವ ಏಕಸದಸ್ಯ ಸಮಿತಿಗೆ ನಿವೃತ್ತ ನ್ಯಾ. ಮದನ್ ಬಿ ಲೋಕೂರ್ ನೇಮಕ
ದೆಹಲಿ– ರಾಷ್ಟ್ರ ರಾಜಧಾನಿ ಪ್ರದೇಶದ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿನ ಕೃಷಿ ತ್ಯಾಜ್ಯ ಸುಡುವುದನ್ನು ತಡೆಗಟ್ಟಲು ಮತ್ತು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅಧ್ಯಯನ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಏಕ ಸದಸ್ಯ ಸಮಿತಿ ರಚಿಸಿದ್ದು,