ಮದರಸಾ ಧ್ವಂಸ

ಉತ್ತರಾಖಂಡದಲ್ಲಿ ಹಿಂಸಾಚಾರ: ಮದರಸಾ ಧ್ವಂಸ ಬಳಿಕ ಕಿಡಿಗೇಡಿಗಳಿಂದ ವಾಹನಗಳಿಗೆ ಬೆಂಕಿ; ಕಂಡಲ್ಲಿ ಗುಂಡಿಗೆ ಆದೇಶ!
ಅಕ್ರಮ ಮದರಸಾ ಧ್ವಂಸ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಮದರಸಾವನ್ನು ಕೆಡವಿದ ನಂತರ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದು ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.

ಅಸ್ಸಾಂ: ಬಾಂಗ್ಲಾ ಉಗ್ರರಿಗೆ ಆಶ್ರಯ ನೀಡಿದ್ದ ಮದರಸಾ ಧ್ವಂಸ
ಬಾಂಗ್ಲಾ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ ಮದರಸಾವನ್ನು ಅಸ್ಸಾಂ ಸರ್ಕಾರ ನೆಲಸಮಗೊಳಿಸಿದೆ.

