ಮದರಸಾಗಳು

ಮದರಸಾಗಳಲ್ಲಿ 'ವಂದೇ ಮಾತರಂ' ಹಾಡಿದರೆ ಆಕಾಶ ಕಳಚಿ ಬೀಳುವುದಿಲ್ಲ: ಕೋಲ್ಕತ್ತಾ ಹೈಕೋರ್ಟ್
ಮದರಸಾಗಳಲ್ಲಿ ರಾಷ್ಟ್ರಗೀತೆಯಾದ 'ವಂದೇ ಮಾತರಂ'ನ ಸಂಪೂರ್ಣ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.

Karnataka: ರಾಜ್ಯಾದ್ಯಂತ 2,000 ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭ!
ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಕೆಡಿಎ ಅಧ್ಯಕ್ಷ ಪುರುಪೋತ್ತಮ್ ಬಿಳಿಮಲೆ, ರಾಜ್ಯ ಭಾಷೆಯ ಮೂಲಕ ಸಮುದಾಯಗಳ ನಡುವೆ ಸಂವಹನ ಮತ್ತು ತಿಳುವಳಿಕೆಯನ್ನು ಬಲಪಡಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳಿಗೆ ಮಾನ್ಯತೆ ಇಲ್ಲದ ಮದರಸಾ ವಿದ್ಯಾರ್ಥಿಗಳ ವರ್ಗಾವಣೆ: NCPCR ಸೂಚನೆಗೆ ಸುಪ್ರೀಂ ಕೋರ್ಟ್ ತಡೆ
ಮುಸ್ಲಿಂ ಸಂಘಟನೆಯಾದ ಜಮಿಯತ್ ಉಲೇಮಾ-ಇ-ಹಿಂದ್ ಸಂಘಟನೆ ಪರ ವಾದ ಮಂಡಿಸಿದ ಹಿರಿಯ ವಕೀಲರ ಸಲ್ಲಿಕೆಗಳನ್ನು ಗಮನಿಸಿತು, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಮತ್ತು ಕೆಲವು ರಾಜ್ಯಗಳ ಪರಿಣಾಮವಾಗಿ ಕ್ರಮಗಳನ್ನು ತಡೆಹಿಡಿಯುವ ಅಗತ್ಯವಿದೆ ಎಂದು ಹೇಳಿದೆ.

ರಾಜ್ಯದ ಎಲ್ಲ ಮದರಸಾಗಳೂ ಸರ್ಕಾರದ ನಿಯಂತ್ರಣಕ್ಕೆ ಸಾಧ್ಯತೆ: ಅಸ್ಸಾಂ ಸಚಿವ
ಅಸ್ಸಾಂನ ಮದರಸಾಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಕಂಡುಬಂದ ಬೆನ್ನಲ್ಲೇ ಸರ್ಕಾರವು ರಾಜ್ಯದಲ್ಲಿರುವ ಎಲ್ಲ ಖಾಸಗಿ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದೆ.

