ಮದುರೈ

ಹಿಂದೂ ಪತಿಯಿಂದ ದಲಿತ ಮಹಿಳೆಯ ಹತ್ಯೆ: ಮೃತದೇಹ ಸ್ವೀಕರಿಸಲು ಪೋಷಕರು ನಿರಾಕರಣೆ!
ಮೇಲ್ಜಾತಿ ಹಿಂದೂ ಪತಿಯಿಂದ ಹತ್ಯೆಗೀಡಾದ ದಲಿತ ಮಹಿಳೆಯ ಕುಟುಂಬಸ್ಥರು ಭಾನುವಾರ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ ಮೃತದೇಹ ಸ್ವೀಕರಿಸಲು ನಿರಾಕರಿಸಿದ್ದಾರೆ.

ಮಧುರೈ: 13 ಅಡಿ ಆಳದ ಗುಂಡಿಯೊಳಗೆ ಸಿಲುಕಿದ ಗುತ್ತಿಗೆ ಕಾರ್ಮಿಕ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ
ಕುಡಾಲ್ ನಗರದ ಬಳಿ ಪೈಪ್‌ಲೈನ್ ಲಿಂಕ್ ಮಾಡುವ ಕಾಮಗಾರಿಯಲ್ಲಿ ತೊಡಗಿದ್ದ 35 ವರ್ಷದ ಗುತ್ತಿಗೆ ಕಾರ್ಮಿಕರೊಬ್ಬರು ಪೈಪ್‌ಲೈನ್‌ನಿಂದ ನೀರು ಸೋರಿಕೆಯಾಗಿ, ಮರಳು ಗೋಡೆ ಕುಸಿದು ಹೊಂಡದಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳ ರಕ್ಷಣಾ ಕಾರ್ಯ ಆರಂಭಿಸಿದೆ.

ಒಂದು ಪ್ಲೇಟ್ 'ಮಾಸ್ಕ್ ಪರೋಟಾ'!: ಕೋವಿಡ್ ಜಾಗೃತಿಗಾಗಿ ಮದುರೈ ಹೋಟೆಲ್ ನಲ್ಲಿ ತಯಾರಾಯ್ತು 'ಕೊರೋನಾ ಮೆನು'
ಮದುರೈ ಜಿಲ್ಲೆಯ ಜನರಿಗೂ ಪರೋಟಾಗೂ ಬಿಡಿಸಲಾಗದ ನಂಟು. ಕೊರೋನಾವೈರಸ್ ಹಾವಳಿ ಇರುವ ಈ ಸಮಯದಲ್ಲಿ ಇಲ್ಲಿನ ರೆಸ್ಟೋರೆಂಟ್ ಒಂದರಲ್ಲಿ ಇದನ್ನೇ ಸಾಧನವಾಗಿ ಮಾಡಿಕೊಳ್ಳಲಾಗಿದೆ. ಇಲ್ಲಿನ ಹೋಟೆಲ್ ಟೆಂಪಲ್ ಸಿಟಿನಲ್ಲಿ ಇದೀಗ ಜನರಿಗೆ ಕೊರೋನಾ ಜಾಗೃತಿ ಮೂಡಿಸುವ ಸಲುವಾಗಿ "ಮಾಸ್ಕ್ ಪರೋಟ" ತಯಾರಿಸಲಾಗುತ್ತಿದೆ.

ಹಂದಿಗಳ ವಿರುದ್ಧದ ಕಾರ್ಯಾಚರಣೆ ಅಂತ್ಯ: ಶಿವಮೊಗ್ಗದಿಂದ ಮದುರೈಗೆ ರವಾನೆ
ಶಿವಮೊಗ್ಗ ನಗರ ಪಾಲಿಕೆ ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 250 ಹಂದಿಗಳನ್ನು ಸೆರೆ ಹಿಡಿದಿದ್ದು, ಸೆರೆಹಿಡಿದ ಹಂದಿಗಳನ್ನು ತಮಿಳುನಾಡಿನ ಮದುರೈಗೆ ಸೋಮವಾರ ಸ್ಥಳಾಂತರಿಸಿದ್ದಾರೆ...

22 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮುಖ್ಯ ಶಿಕ್ಷಕನಿಗೆ 55 ವರ್ಷ ಜೈಲು ಶಿಕ್ಷೆ
22 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದುರೈ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನಿಗೆ ವಿಶೇಷ ನ್ಯಾಯಾಲಯ...

ಮದುರೈನಲ್ಲಿದ್ದಾರೆ 75 ಬ್ಲೂ ವೇಲರ್ ಗಳು: ಪೊಲೀಸರಿಂದ ಆಘಾತಕಾರಿ ಮಾಹಿತಿ!
ಡೆಡ್ಲಿ ಬ್ಲೂ ವೇಲ್ ಭೂತಕ್ಕೆ ಬಲಿಯಾದ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ತಮಿಳುನಾಡು ಪೊಲೀಸರು ಬ್ಲೂ ವೇಲ್ ಗೇಮ್ ಆಡುತ್ತಿರುವ ಬ್ಲೂ ವೇಲರ್ ಗಳ ಮೇಲೆ ಕಣ್ಣಿಟ್ಟಿದ್ದಾರೆ.

ಮದುರೈ: ಪೊಲೀಸ್ ಗುಂಡಿಗೆ ದಲಿತ ವ್ಯಕ್ತಿ ಬಲಿ; ಪರಿಸ್ಥಿತಿ ಉದ್ವಿಗ್ನ
ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯಂದೇ ಕೊಲೆ ಯತ್ನ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ 46 ವರ್ಷದ ದಲಿತ....

ಮದುರೈ ಹೊರತುಪಡಿಸಿ ತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಆಚರಣೆ, ಇಬ್ಬರು ಸಾವು, 28 ಮಂದಿಗೆ ಗಾಯ
ಸುಗ್ರೀವಾಜ್ಞೆ ನಂತರ ತಮಿಳುನಾಡಿನ ಹಲವುಕಡೆ ಭಾನುವಾರ ಜಲ್ಲಿಕಟ್ಟು ಸ್ಪರ್ಧೆ ಆರಂಭವಾಗಿದೆ. ಆದರೆ ಜಲ್ಲಿಕಟ್ಟು ಸ್ಪರ್ಧೆಗೆ ಶಾಶ್ವತ ಪರಿಹಾರ ಸಿಗಬೇಕು...

ತಮಿಳುನಾಡಿನಲ್ಲಿ ಜಲ್ಲಿಕಟ್ಟು ಬೆಂಬಲಿಸಿ ಪ್ರತಿಭಟನೆ, 240 ಮಂದಿ ಬಂಧನ
ಪೊಂಗಲ್ ಹಬ್ಬದ ಬಳಿಕ ಜಲ್ಲಿಕಟ್ಟು ಸ್ಪರ್ಧೆ ಬೆಂಬಲಿಸಿ ತಮಿಳುನಾಡಿನ ಅಲಂಗನಲ್ಲೂರಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ...

