ಮದುವೆ

'ನಾನು ಮದುವೆಯಾಗಿರುವುದು ಮಗುವನ್ನ...': ನಜ್ರಿಯಾ ಜೊತೆಗಿನ ತಮ್ಮ ಮದುವೆಯ ಬಗ್ಗೆ ಫಹಾದ್ ಫಾಸಿಲ್ ಹೀಗೆ ಹೇಳಿದ್ದೇಕೆ?
ಫಹಾದ್ ಫಾಸಿಲ್ ಮತ್ತು ನಜ್ರಿಯಾ ನಜೀಮ್ ಮಲಯಾಳಂ ಚಲನಚಿತ್ರೋದ್ಯಮದ ಅತ್ಯಂತ ಜನಪ್ರಿಯ ದಂಪತಿಗಳಲ್ಲಿ ಒಬ್ಬರು. ಇಬ್ಬರೂ ತಮ್ಮ ವೈಯಕ್ತಿಕ ಜೀವನವನ್ನು ಪ್ರಚಾರದಿಂದ ದೂರವಿಡುತ್ತಾರೆ.

'ಎರಡೆರಡು ಮದುವೆ ಆಗಿರುವ, ಮನೆ ಇಟ್ಟುಕೊಂಡಿರುವ ಶಾಸಕರ ಹೆಸರನ್ನು ದಯವಿಟ್ಟು ಬಹಿರಂಗ ಮಾಡಿ ಮುಖ್ಯಮಂತ್ರಿಗಳೇ': ಸುರೇಶ್ ಕುಮಾರ್
ಸಿಎಂ ಸದನದಲ್ಲಿ ನೀಡಿರುವ ಹೇಳಿಕೆ ಬಗ್ಗೆ ಬಿಜೆಪಿ ಹಿರಿಯ ನಾಯಕ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

'ಬೆಂಗ್ಳೂರಿಗೆ ಬಂದ MLA ಗಳು ಕೂಡ ಎರಡೆರಡು ಮದುವೆ ಮಾಡ್ಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ.. ಬೇಕಾದ್ರೆ ಹೇಳ್ತೀನಿ': ಡಿ.ಕೆ ಶಿವಕುಮಾರ್; Video
ಬೆಂಗಳೂರಿಗೆ ಬಂದವರು ನಂತರ ಬಿಟ್ಟು ಹೋಗುವುದಿಲ್ಲ, ಅಷ್ಟೇ ಏಕೆ ಬೆಂಗಳೂರಿಗೆ ಬಂದು ನೆಲೆಸಿದ ಬೇರೆ ಜಿಲ್ಲೆಗಳ ಹಲವು ಶಾಸಕರು ಎರಡೆರಡು ಮದುವೆಯಾಗಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡುವ ಸದನದಲ್ಲಿದ್ದವರ ಗಮನ ಸೆಳೆದರು.

'ನಟಿ ಮಮಿತಾ ಬೈಜುರನ್ನೇ ಮದುವೆಯಾಗುತ್ತೇನೆ, ಬೇರೆ ಮಹಿಳೆಗೆ ಜಾಗವಿಲ್ಲ, ವಯಸ್ಸಿನ ಅಂತರ ಇರಬಹುದು, ಆದ್ರೆ...'
ನಟಿ ಮಮಿತಾ ಬೈಜು ಅವರ ಮೇಲಿನ ಪ್ರೀತಿ ಮತ್ತು ಅವರನ್ನು ಮದುವೆಯಾಗುವ ಬಯಕೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. "ಐ ಲವ್ ಮಮಿತಾ ಬೈಜು."

20 ವರ್ಷಗಳ ದಾಂಪತ್ಯ ಜೀವನದ ಬಳಿಕ ಮರು ಮದುವೆಯಾದ ಸ್ಟಾರ್ ಜೋಡಿ! ಮಕ್ಕಳ ಸಮ್ಮುಖದಲ್ಲಿ ಸೂರ್ಯ-ಜ್ಯೋತಿಕಾ ವಿವಾಹ
ದಕ್ಷಿಣ ಭಾರತದ ಖ್ಯಾತ ತಾರಾ ದಂಪತಿ ಸೂರ್ಯ ಮತ್ತು ಜ್ಯೋತಿಕಾ ತಮ್ಮ 20 ವರ್ಷಗಳ ಯಶಸ್ವಿ ದಾಂಪತ್ಯ ಜೀವನದ ಮೈಲಿಗಲ್ಲನ್ನು ಸಂಭ್ರಮಿಸಲು ವಿದೇಶದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮರು ಮದುವೆಯಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರೂಪಿಕಾ; 'ಚೆಲುವಿನ ಚಿಲಿಪಿಲಿ' ಮನಗೆದ್ದ ಹುಡುಗ ಯಾರು?
ಇಂದು ಬೆಂಗಳೂರಿನಲ್ಲಿ ರೂಪಿಕಾ ಹಾಗೂ ಅಂಕಿತ್ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿದ್ದು, ಮದುವೆಗೆ ಹಲವು ಗಣ್ಯರು ಮತ್ತು ಕಿರುತೆರೆ ಕಲಾವಿದರು ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ಹಾಸ್ಯ ನಟ: ಪಾವನಾ ಕೈಹಿಡಿದ ಚಿಕ್ಕಣ್ಣ! ಸಿನಿ ತಾರೆಯರಿಂದ ಶುಭ ಹಾರೈಕೆ
ಇಂದು ಬೆಳಗ್ಗೆ 10.45 ರಿಂದ 11.25ರ ಶುಭಮುಹೂರ್ತದಲ್ಲಿ ತುಲಾ ಲಗ್ನದಲ್ಲಿ ಚಿಕ್ಕಣ್ಣ ಅವರು ಪಾವನಾ ಅವರ ಕೊರಳಿಗೆ ಮಾಂಗಲ್ಯಧಾರಣೆ ಮಾಡುವ ಮೂಲಕ ಹೊಸ ಜೀವನಕ್ಕೆ ಕಾಲಿರಿಸಿದ್ದಾರೆ.

ರಹಸ್ಯ ಮದುವೆ, ವಿಚ್ಛೇದನ ವದಂತಿ ಕುರಿತು ನಟ ಗೋವಿಂದ ಗರಂ; ₹100 ಕೋಟಿ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ
ಗೋವಿಂದ ಅವರು ರಾಣಿ ಸ್ವರ್ಣಕರ್ ಅವರನ್ನು ನ್ಯಾಯಾಲಯವೊಂದರಲ್ಲಿ ರಹಸ್ಯವಾಗಿ ವಿವಾಹವಾದರು ಎಂಬ ಸುಳ್ಳು ಸುದ್ದಿಗಳು ಆನ್‌ಲೈನ್‌ನಲ್ಲಿ ಹರಿದಾಡಿದ ಹಿನ್ನೆಲೆಯಲ್ಲಿ ಕಾನೂನು ನೋಟಿಸ್ ಕಳುಹಿಸಲಾಗಿದೆ.

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?
ಜ್ಯೋತಿರಾಜ್ ಅವರು ಈ ಹಿಂದೆ 2019 ರಲ್ಲಿ ಜೋಗ ಜಲಪಾತದಲ್ಲಿ ಕಾಣೆಯಾದವರನ್ನು ಹುಡುಕಲು ಫಾಲ್ಸ್ಗೆ ಇಳಿದು ಕಾಣೆಯಾಗಿದ್ದರಿಂದ ಅವರ ಮದುವೆ ಮುರಿದು ಬಿದ್ದಿತ್ತು.

