ದೇಶವಧುವಿನ ಸ್ನೇಹಿತೆಗೆ ಹಾರ ಹಾಕಿದ ವರ, ಮದುವೆ ಮನೆ ಅಲ್ಲೋಲ ಕಲ್ಲೋಲ, ಕಪಾಳಮೋಕ್ಷ, ವಿವಾಹ ರದ್ದು!
ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ಮದುವೆಯೊಂದರಲ್ಲಿ ಮದುವೆ ಗಂಡು ಕುಡಿದು ಬಂದು ಕೋಲಾಹಲ ಸೃಷ್ಟಿಸಿದ್ದು, ವಧುವಿಗೆ ಹಾಕಬೇಕಿದ್ದ ಹಾರವನ್ನು ಆಕೆಯ ಆತ್ಮೀಯ ಗೆಳತಿಗೆ ಹಾಕಿ ಎಡವಟ್ಟು ಮಾಡಿದ್ದಾನೆ. ಈ ಘಟನೆ ಇದೀಗ ಭೀಕರ ತಿರುವು ಪಡೆದುಕೊಂಡಿದ್ದು, ಇಡೀ ಮದುವೆ ಮಂಟಪ ರಣರಂಗವಾಯಿತು.