ಬೆಂಗಳೂರಿನ ಬನಶಂಕರಿಯಲ್ಲಿ ಮಹಿಳೆ ಪೊಲೀಸ್ ದೂರು ನೀಡಿದ್ದು, ಮಹಿಳೆಯ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.