ದೇಶಮದುವೆ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ: ತಿರುಪತಿಯಲ್ಲಿ ಡಬಲ್ ಮರ್ಡರ್
ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಚಾನೂರು ರಸ್ತೆಯಲ್ಲಿರುವ ಕಲ್ಯಾಣ ಮಂಟಪದ ಬಳಿ ಬುಧವಾರ ರಾತ್ರಿ ಸುಮಾರು 9.40ರ ವೇಳೆ ಈ ಘಟನೆ ನಡೆದಿದ್ದು, ಮದುವೆ ಸಂಬಂಧಿತ ವಿವಾದದ ವೇಳೆ ಇಬ್ಬರು ವ್ಯಕ್ತಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ.