ರಾಜ್ಯಅಪ್ರಾಪ್ತೆ, ಆದ್ರೆ ದಿಟ್ಟ ಹೋರಾಟಗಾರ್ತಿ! ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!
ಇತ್ತೀಚಿಗೆ ತನ್ನ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಭೇಟಿ ನೀಡಿ, ಒಂದು ವೇಳೆ ಯಾರಾದರೂ ಕಿರುಕುಳ ನೀಡಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಬಾಲಕಿ ಶನಿವಾರ ಸಹಾಯವಾಣಿಯನ್ನು ಸಂಪರ್ಕಿಸಿದ್ದಾಳೆ.